2026-06-25 02:07:00

Railway worker seriously injured in train collision|ರೈಲು ಡಿಕ್ಕಿ ಹಳಿ ಕಾರ್ಮಿಕ ಗಂಭೀರ ಗಾಯ|Speed News Kannda

Railway worker seriously injured in train collision|ರೈಲು ಡಿಕ್ಕಿ ಹಳಿ ಕಾರ್ಮಿಕ ಗಂಭೀರ ಗಾಯ|Speed News Kannda

ಸಕಲೇಶಪುರ ತಾಲೂಕಿನ ಎಡಕುಮೇರಿ–ಶಿರಬಾಗಿಲು ರೈಲು ಮಾರ್ಗದಲ್ಲಿ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವನ್ನು ಸಚಿನ್ (36) ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ ತಲೆ, ಎದೆ ಮತ್ತು ಮುಖಕ್ಕೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಸಹೋದ್ಯೋಗಿಗಳು ಅವರನ್ನು ಸಕಲೇಶಪುರ ತಾಲೂಕ್‌ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.ಘಟನೆ ಸಂಬಂಧ ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.