2026-06-08 01:27:08

Rs 500 betting case, big relief for Home Minister Parameshwar | 500 ರೂ. ಬೆಟ್ಟಿಂಗ್ ಕೇಸ್‌, ಗೃಹ ಸಚಿವ ಪರಮೇಶ್ವರ್ಗೆ ಬಿಗ್ ರಿಲೀಫ್ | Speed news kannada

Rs 500 betting case, big relief for Home Minister Parameshwar | 500 ರೂ. ಬೆಟ್ಟಿಂಗ್ ಕೇಸ್‌, ಗೃಹ ಸಚಿವ ಪರಮೇಶ್ವರ್ಗೆ ಬಿಗ್ ರಿಲೀಫ್ | Speed news kannada

ಕಬಡ್ಡಿ ಟೂರ್ನಿಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂಪಾಯಿ ಬಾಜಿ ಕಟ್ಟಿದ್ದ ಗೃಹ ಸಚಿವ ಪರಮೇಶ್ವರ್‌ರವರಿಗೆ ಇದೀಗ ಬಿಗ್‌ ರಿಲೀಫ್‌ ಸಿಕ್ಕಿದೆ. ಪರಮೇಶ್ವರ್‌ ವಿರುದ್ಧದ ಬೆಟ್ಟಿಂಗ್ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ತಮಾಷೆಗಾಗಿ ಮಾತನಾಡಿದರೂ ಕೇಸ್ ಹಾಕಬಹುದೇ? ಉದ್ದೇಶಪೂರ್ವಕವಾಗಿ ಇಂತಹ ಹೇಳಿಕೆ ನೀಡಿದಂತೆ ಕಾಣುತ್ತಿಲ್ಲ. ತನಿಖೆಗೆ ಆದೇಶಿಸುವ ಮುನ್ನ ಪೊಲೀಸರಿಂದ ವಿವರಣೆ ಪಡೆಯಬೇಕಿತ್ತು ಎಂದು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.

ಪ್ರಕರಣ ಆಲಿಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ, ತನಿಖೆಗೆ ಆದೇಶಿಸುವ ಮುನ್ನ ಪೊಲೀಸರಿಂದ ವಿವರಣೆ ಪಡೆಯಬೇಕಿತ್ತು ಎಂದು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು ಪ್ರಕರಣಕ್ಕೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.