2026-05-21 09:43:54

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ|Speed News Kannada

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ|Speed News Kannada

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶಗಳನ್ನು ಇಂದು, ಮೇ 21 ರಂದು ಮಧ್ಯಾಹ್ನ 1:00 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್‌ಗಳಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯಗಳು.

NOTE : ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಸಂಯೋಜನೆಯನ್ನು ವೆಬ್‌ಸೈಟ್ https://karresults.nic.in ಅಥವಾ https://dpue-exam.karnataka.gov.in/kseabdpue2025e1e2e3/WebForm1.aspx ಅಥವಾ ಕರ್ನಾಟಕ ಒನ್ ಅಪ್ಲಿಕೇಶನ್ ಮೂಲಕ  21-05-2026 ರಂದು ಮಧ್ಯಾಹ್ನ 01:00 ಗಂಟೆಗೆ 2026 II PUC ಪರೀಕ್ಷೆ -2 ರ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಪರೀಕ್ಷಾ ಮಂಡಲಿ ತಿಳಿಸಿದೆ.

Share:


Tags:

2nd puc result

Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.