2026-03-07 12:19:38

Sharad Pawar | ಶರದ್‌ ಪವಾರ್‌ ಅರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು | Speed News kannada

Sharad Pawar | ಶರದ್‌ ಪವಾರ್‌ ಅರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು | Speed News kannada

ಮುಂಬೈ: ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಶರದ್‌ ಪವಾರ್‌ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅವರನ್ನು ಪುಣೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
85 ವರ್ಷದ ಶರದ್‌ ಪವಾರ್‌ ಅವರನ್ನು ಪುಣೆಯ ರೂಬಿ ಕ್ಲಿನಿಕ್‌ ಆಸ್ಪತ್ರೆಗೆ ದಖಲಿಸಲಾಗಿದೆ. ಅವರು ಕೆಲ ದಿನಗಳಿಂದ ಗಂಟಲು ಸೋಂಕಿನಿಂದ ಬಳಲುತ್ತಿದ್ದರು ಎಂದು ವೈದ್ಯರು ತಿಳಿದುಬಂದಿದೆ. 
ಎರಡು ವಾರದ ಹಿಂದೆಯಷ್ಟೇ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಶರದ್‌  ಪವಾರ್‌ ಅವರ ಸಹೋದರನ ಪುತ್ರ ಅಜಿತ್ ಪವಾರ್‌ ಅವರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.