2026-06-08 03:53:42

Strengthening Higher Education | ಉನ್ನತ ಶಿಕ್ಷಣ‌ ಬಲಪಡಿಸುವಿಕೆ ರಾಜ್ಯಪಾಲರ ನೇತೃತ್ವದಲ್ಲಿ ಮಹತ್ವದ ಸಭೆ | Speed News Kannada

Strengthening Higher Education | ಉನ್ನತ ಶಿಕ್ಷಣ‌ ಬಲಪಡಿಸುವಿಕೆ ರಾಜ್ಯಪಾಲರ ನೇತೃತ್ವದಲ್ಲಿ ಮಹತ್ವದ ಸಭೆ | Speed News Kannada

ಬೆಂಗಳೂರು: ಬೆಂಗಳೂರಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಕಚೇರಿಯಲ್ಲಿ ಇಂದು ರಾಜ್ಯದ ಎಲ್ಲಾ ಸಾರ್ವಜನಿಕ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್‌ ಭಾಗವಹಿಸಿದ್ದರು.
ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಹಲವು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕವನ್ನು ದೇಶದ ಮುಂಚೂಣಿ ಶಿಕ್ಷಣ ಕೇಂದ್ರವನ್ನಾಗಿ ರೂಪಿಸುವುದೇ ನಮ್ಮ ಸಂಕಲ್ಪವಾಗಿದೆ ಎಂದು ಶಿವಕುಮಾರ್‌ ತಿಳಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.