2026-06-25 03:43:50

Suspicious death in Bengaluru, dowry harassment allegations|ಬೆಂಗಳೂರಲ್ಲಿ ಅನುಮಾನಾಸ್ಪದ ಸಾವು ವರದಕ್ಷಿಣೆ ಕಿರುಕುಳ ಆರೋಪ|Speed News Kannda

Suspicious death in Bengaluru, dowry harassment allegations|ಬೆಂಗಳೂರಲ್ಲಿ ಅನುಮಾನಾಸ್ಪದ ಸಾವು ವರದಕ್ಷಿಣೆ ಕಿರುಕುಳ ಆರೋಪ|Speed News Kannda

ಬೆಂಗಳೂರು ಹುಳಿಮಾವು ಪೊಲೀಸ್ ವ್ಯಾಪ್ತಿಯಲ್ಲಿ ಗೃಹಿಣಿ ವಂದನಾ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದಲ್ಲಿ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ.ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ವಂದನಾ, ಪತಿಯ ಕುಟುಂಬದಿಂದ ನಿರಂತರ ಕಿರುಕುಳ ಅನುಭವಿಸುತ್ತಿದ್ದರು ಎಂದು ಕುಟುಂಬದವರು ಆರೋಪಿಸಿದ್ದು, ಇದು ಆತ್ಮಹತ್ಯೆಯಲ್ಲ ಕೊಲೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ.ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.