2026-06-26 12:07:19

Terrible Tragedy in the Cauvery River | ಕಾವೇರಿ ನದಿಯಲ್ಲಿ ಘೋರ ದುರಂತ ಒಂದೇ ಕುಟುಂಬದ ಐವರು ಜಲಸಮಾಧಿ | SNK

Terrible Tragedy in the Cauvery River | ಕಾವೇರಿ ನದಿಯಲ್ಲಿ ಘೋರ ದುರಂತ ಒಂದೇ ಕುಟುಂಬದ ಐವರು ಜಲಸಮಾಧಿ | SNK

ಮಂಡ್ಯ : ನೆನ್ನೆ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ ಘೋರ ದುರಂತ ಸಂಭವಿಸಿದೆ. ನದಿಯಲ್ಲಿ ಸ್ನಾನಕ್ಕೆ ಇಳಿದು ಆಟವಾಡ್ತಿದ್ದ ಒಂದೇ ಕುಟುಂಬದ ಐವರು ಜಲಸಮಾಧಿಯಾಗಿದ್ದು, ಮೃತರ ಕೊನೆ ಕ್ಷಣದ ವಿಡಿಯೋ ಇದೀಗ ಲಭ್ಯವಾಗಿದೆ.
ಆ ವಿಡಿಯೋದಲ್ಲಿ ಕುಟುಂಬ ಸದಸ್ಯ ನೋರ್ವ ಆಟವಾಡ್ತಿದ್ದ ನಾಲ್ವರಿಗೆ ತಮಾಷೆಗೆಂದು ಹ್ಯಾಪಿ ಜರ್ನಿ ಎಂದು ಹೇಳಿದ್ದಾರೆ. ವಿಪರ್ಯಾಸ ಎಂದರೆ ಅದೇ ಅವರ ಕೊನೆಯ ಹ್ಯಾಪಿ ಕ್ಷಣವಾಗಿದ್ದು ಮುಂದೆ ಅದು ಅವರ ಬದುಕಿಗೆ ಶ್ಯಾಡ್ ಜರ್ನಿ ಆಗಿದ್ದು ವಿಧಿಯ ವಿಪರ್ಯಾಸವೇ ಸರಿ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.