2026-06-08 01:26:51

The Price Of Cauvery Water Has Also Increased | ನಮ್ಮ ಮೆಟ್ರೋ ಅಯ್ತು ಇದೀಗ ಕಾವೇರಿ ನೀರಿನ ದರವೂ ಏರಿಕೆ ಗ್ರಾಹಕರಿಗೆ ಶಾಕ್‌ ಮೇಲೆ ಶಾಕ್!‌ | Speed News Kannada

The Price Of Cauvery Water Has Also Increased | ನಮ್ಮ ಮೆಟ್ರೋ ಅಯ್ತು ಇದೀಗ ಕಾವೇರಿ ನೀರಿನ ದರವೂ ಏರಿಕೆ ಗ್ರಾಹಕರಿಗೆ ಶಾಕ್‌ ಮೇಲೆ ಶಾಕ್!‌ | Speed News Kannada

ಬೆಂಗಳೂರು: ನಮ್ಮ ಮೆಟ್ರೋ ದರ ಏರಿಕೆಯ  ಬರೆಯ ಬೆನ್ನಲ್ಲೇ ಇದೀಗ ಗೃಹ ಬಳಕೆಯ ಕಾವೇರಿ ನೀರಿನ  ದರವೂ ಏರಿಕೆಯಾಗಲಿದೆ. ಶೇ. 3 ನೀರಿನ ದರ ಏರಿಕೆ ಮಾಡಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಿದ್ದತೆ ನಡೆಸಿದೆ. ಏಪ್ರಿಲ್1‌ ರಿಂದ ನೀರಿನ ದರ ಏರಿಕೆಯಾಗುವ ಸಾಧ್ಯತೆಯಿದೆ.
ಪ್ರತಿ ವರ್ಷ ನೀರಿನ ದರ ಏರಿಕೆ ಆಗಬೇಕು ಎಂದು ಆಡಳಿತ ಸುಧಾರಣಾ ಸಮಿತಿ ಶಿಫರಾಸ್ಸು ಮಾಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. 
ಕಳೆದ ವರ್ಷದ ಏಪ್ರಿಲ್‌ ನಲ್ಲಿ ಗೃಹ ಬಳಕೆದಾರರಿಗೆ ಪ್ರತಿ ಲೀಟರ್ ಗೆ ಕನಿಷ್ಠ 15 ಪೈಸೆ, ವಾಣಿಜ್ಯ ಬಳಕೆಗೆ ಪ್ರತಿ ಲೀಟರ್ ಗೆ ಗರಿಷ್ಠ 1.90 ಪೈಸೆಯವರೆಗೆ ಏರಿಕೆ ಮಾಡಲಾಗಿತ್ತು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.