2026-06-08 01:25:25

Trisha visits Tirupati | ತಿರುಪತಿ ಸನ್ನಿಧಿಗೆ ಭೇಟಿ ನೀಡಿದ ಪವರ್ ಚಿತ್ರದ ನಟಿ ತ್ರಿಷಾ | Speed News Kannada

Trisha visits Tirupati  | ತಿರುಪತಿ ಸನ್ನಿಧಿಗೆ ಭೇಟಿ ನೀಡಿದ ಪವರ್ ಚಿತ್ರದ ನಟಿ ತ್ರಿಷಾ | Speed News Kannada

ಪುನೀತ್ ರಾಜ್‌ಕುಮಾರ್ ನಟನೆಯ 'ಪವರ್' ಚಿತ್ರದ ಮೂಲಕ ಗಮನ ಸೆಳೆದಿದ್ದ ನಟಿ ತ್ರಿಷಾ ಅವರು ತಿರುಪತಿ ಸನ್ನಿಧಿಗೆ ಭೇಟಿ ನೀಡಿದ್ದಾರೆ.
ತ್ರಿಷಾ ಅವರು ತಿರುಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ದೇವರ ಆರ್ಶೀವಾದ ಪಡೆದುಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಫೋಸ್ಟ್ ಹಂಚಿಕೊಂಡಿದ್ದಾರೆ.ನಟಿ ತ್ರಿಷಾ
ಕೆಲವು ದಿನಗಳ ಹಿಂದೆ ತಮಿಳುನಾಡು ಬಿಜೆಪಿ ನಾಯಕ ನೈನಾರ್ ನಾಗೇಂದ್ರನ್ ಅವರು ನಟ ವಿಜಯ್ ಅವರಿಗೆ ತ್ರಿಷಾ ಅವರ ಗುಂಗಿನಿಂದ ಹೊರಬರಬೇಕು' ಎಂಬ ಹೇಳಿಕೆಯು ಬಾರಿ ವಿವಾದಕ್ಕೆ ಕಾರಣವಾಗಿತ್ತು.
ಬಿಜೆಪಿ ನಾಯಕನ ಹೇಳಿಕಗೆ ನಟಿ ತ್ರಿಷಾ ಅವರು, 'ರಾಜಕೀಯದಲ್ಲಿ ಉನ್ನತ ಸ್ಥಾನದಲ್ಲಿ ಇದ್ದವರು ಈ ರೀತಿಯ ಅಸಹ್ಯ ಮತ್ತು ಅನುಚಿತ ಮಾತುಗಳನ್ನು ಆಡಬಾರದು' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಿಡಿಕಾರಿದ್ದರು.ಬಹುಭಾಷಾ ನಟಿ ನಟಿ ತ್ರಿಷಾ ಅವರು, 'ರಾಂಗಿ', 'ದಿ ರೋಡ್', 'ಲಿಯೋ', ಸೇರಿ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.