2026-07-23 09:09:50

Trump putty phone talk|ಟ್ರಂಪ್ ಪುಟಿನ್ ದೂರವಾಣಿ ಮಾತುಕತೆ|Speed News Kannada

Trump putty phone talk|ಟ್ರಂಪ್ ಪುಟಿನ್ ದೂರವಾಣಿ ಮಾತುಕತೆ|Speed News Kannada

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ರಷ್ಯಾ ಅಧ್ಯಕ್ಷ ವಾಡ್ಲಿಮಿರ್‌ ಪುಟಿನ್‌  ಸುಮಾರು ಒಂದೂವರೆ ಗಂಟೆಗಳ ಕಾಲ ದೂರವಾಣಿ ಮಾತುಕತೆ ನಡೆಸಿದರು. ಈ ವೇಳೆ ಉಕ್ರೇನ್ ಸಂಘರ್ಷ ಮತ್ತು ಇರಾನ್ ಉದ್ವಿಗ್ನತೆ ಸೇರಿದಂತೆ ಜಾಗತಿಕ ವಿಷಯಗಳ ಕುರಿತು ಚರ್ಚೆ ನಡೆಯಿತು. ಮೇ 9ರ ‘ವಿಜಯ ದಿನ' ಅಂಗವಾಗಿ ತಾತ್ಕಾಲಿಕ ಕದನ ವಿರಾಮ ಘೋಷಿಸಲು ಪುಟಿನ್ ಸಿದ್ಧತೆ ಸೂಚಿಸಿದ್ದು, ಟ್ರಂಪ್ ಬೆಂಬಲ ವ್ಯಕ್ತಪಡಿಸಿದ್ದಾರೆ.ಇದಲ್ಲದೆ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ನಿಲುವಿನ ಬಗ್ಗೆ ಇಬ್ಬರೂ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.