2026-06-08 01:24:35

Ugram Manju Marriage | ಧರ್ಮಸ್ಥಳದಲ್ಲಿ ವೈವಾಹಿಕಾ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು | Speed News Kannada

Ugram Manju Marriage | ಧರ್ಮಸ್ಥಳದಲ್ಲಿ ವೈವಾಹಿಕಾ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು | Speed News Kannada

ಬೆಂಗಳೂರು, ಜನವರಿ 23: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಉಗ್ರಂ ಮಂಜು ಅವರು ಸಂಧ್ಯಾ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಧರ್ಮಸ್ಥಳದಲ್ಲಿ ಇಂದು ಕುಟುಂಬಸ್ಥರ ಸಮ್ಮುಖದಲ್ಲಿ ಉಗ್ರಂ ಮಂಜು-ಸಂಧ್ಯಾ ಸರಳವಾಗಿ ಮದುವೆಯಾಗಿದ್ದಾರೆ.

ಇತ್ತೀಚೆಗೆ ಜನವರಿ 21ರಂದು ಮಂಜು ಅವರ ಮನೆಯಲ್ಲಿ ಅರಿಶಿಣ ಹಾಗೂ ಮೆಹಂದಿ ಶಾಸ್ತ್ರಗಳು ನಡೆದಿದ್ದವು. ಮಂಜು ಅವರ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದ್ದು, ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಸಲು ನಿರ್ಧರಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.