2026-04-24 02:56:15

Was the girl from Kerala murdered? suicide|ಕೇರಳಂ ಮೂಲದ ಬಾಲಕಿ ಕೊಲೆನೋ? ಆತ್ಮಹತ್ಯೆನೋ|Speed News Kannada

Was the girl from Kerala murdered? suicide|ಕೇರಳಂ ಮೂಲದ ಬಾಲಕಿ ಕೊಲೆನೋ? ಆತ್ಮಹತ್ಯೆನೋ|Speed News Kannada

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ 15 ವರ್ಷದ ಬಾಲಕಿ ಶ್ರೀನಂದಾ ಶವವಾಗಿ ಪತ್ತೆಯಾಗಿದೆ.ಚಂದ್ರದ್ರೋಣ ಪರ್ವತ ಸಾಲಿನ ಮಾಣಿಕ್ಯಧಾರಾ ಪ್ರದೇಶದ ಸುಮಾರು 2000 ಅಡಿ ಆಳದಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಸಂಜೆ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಬಾಲಕಿ ಕಾಣೆಯಾಗಿದ್ದು, ಕಳೆದ ಮೂರು ದಿನಗಳಿಂದ ಭಾರೀ ಶೋಧ ಕಾರ್ಯ ನಡೆಸಲಾಗುತ್ತಿತ್ತು.ಪೊಲೀಸ್, ಅರಣ್ಯ ಇಲಾಖೆ, ಅಗ್ನಿಶಾಮಕ ದಳ, SDRF ಹಾಗೂ ANF ತಂಡಗಳು ಥರ್ಮಲ್ ಡ್ರೋನ್ ಸಹಾಯದಿಂದ ಹುಡುಕಾಟ ನಡೆಸಿದ್ದವು.ಕೊನೆಗೆ ಇಂದು ಬಾಲಕಿ ಮೃತದೇಹ ಪತ್ತೆಯಾಗಿದ್ದು, ಘಟನೆ ದುರಂತಕ್ಕೆ ಕಾರಣವಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.