2026-03-07 02:07:28

Why did CM Siddaramaiah congratulate actor Shivarajkumar | ನಟ ಶಿವರಾಜ್ ಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದು ಏಕೆ | Speed News Kannada

Why did CM Siddaramaiah congratulate actor Shivarajkumar | ನಟ ಶಿವರಾಜ್ ಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದು ಏಕೆ | Speed News Kannada

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸಾರ್ಥಕ 4 ದಶಕಗಳನ್ನು ಪೂರೈಸಿರುವ ಖ್ಯಾತ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಹ್ಯಾಟ್ರಿಕ್‌ ಹೀರೋಗೆ ಅಭನಂದಿನೆ ತಿಳಿಸಿರುವ ಅವರು, ಬಿಡುವಿನ ವೇಳೆ ಶಿವರಾಜ್ ಕುಮಾರ್ ಅವರ ಹಲವು ಸಿನಿಮಾಗಳನ್ನು ನಾನು ನೋಡಿ ಆನಂದಿಸಿದ್ದೇನೆ.
ರಥಸಪ್ತಮಿ, ಜನುಮದ ಜೋಡಿ, ಜೋಡಿಹಕ್ಕಿ, ಟಗರು ಹೀಗೆ ಸಾಲು ಸಾಲು ಹಿಟ್ ಸಿನೆಮಾಗಳ‌ ಮೂಲಕ ಕನ್ನಡ ಚಿತ್ರರಂಗದ ಕೀರ್ತಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಶಿವರಾಜ್ ಕುಮಾರ್ ಅವರ ಅಭಿನಯಕ್ಕೆ ಅವರೇ ಸಾಟಿ ಎಂದು ಬಣ್ಣಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.