2026-06-08 04:55:54

work from home to delhi govt employees;cm order|ಸರ್ಕಾರಿ ನೌಕರರಿಗೆ ವಾರದಲ್ಲಿ 2 ದಿನ ‘ವರ್ಕ್ ಫ್ರಮ್ ಹೋಮ್’: ದೆಹಲಿ ಸಿಎಂ ಘೋಷಣೆ| Speed News Kannada

work from home to delhi govt employees;cm order|ಸರ್ಕಾರಿ ನೌಕರರಿಗೆ ವಾರದಲ್ಲಿ 2 ದಿನ ‘ವರ್ಕ್ ಫ್ರಮ್ ಹೋಮ್’: ದೆಹಲಿ ಸಿಎಂ ಘೋಷಣೆ| Speed News Kannada

ನವದೆಹಲಿ: ಇಂಧನ ಉಳಿತಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸರ್ಕಾರಿ ನೌಕರರಿಗೆ ವಾರದಲ್ಲಿ 2 ದಿನ ‘ವರ್ಕ್ ಫ್ರಮ್ ಹೋಮ್’ ಘೋಷಿಸಿದ್ದಾರೆ.

ಎಲ್ಲಾ ಸಚಿವರು ಮತ್ತು ಅಧಿಕಾರಿಗಳು ಪ್ರತಿ ಸೋಮವಾರ ಪ್ರಯಾಣಕ್ಕಾಗಿ ಮೆಟ್ರೊ ಬಳಸಬೇಕು. ಅಧಿಕಾರಿಗಳ ವಾಹನಗಳಿಗೆ ನೀಡಲಾಗುವ ಪೆಟ್ರೋಲ್ ಮತ್ತು ಡೀಸೆಲ್ ಸಹಾಯಧನ ಶೇ. 20ರಷ್ಟು ಕಡಿತಗೊಳಿಸಲಾಗುವುದು ಎಂದೂ ಅವರು ಹೇಳಿದ್ದಾರೆ.

ಪ್ರಯಾಣ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡಲು ಶೇ. 50ರಷ್ಟು ಅಧಿಕೃತ ಸಭೆಗಳನ್ನು ಇನ್ನು ಮುಂದೆ ಆನ್‌ಲೈನ್ ಮೂಲಕ ನಡೆಸಲೂ ಸರ್ಕಾರ ತೀರ್ಮಾನಿಸಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.