2026-06-08 01:23:07

Yash | Toxic | ಟಾಕ್ಸಿಕ್ ಶೂಟಿಂಗ್ ಫಿನಿಶ್ | Speed News Kannada

Yash | Toxic | ಟಾಕ್ಸಿಕ್ ಶೂಟಿಂಗ್ ಫಿನಿಶ್ | Speed News Kannada

ಟಾಕ್ಸಿಕ್ ಟೀಸರ್ ರಿಲೀಸ್ ಬಳಿಕ ಸಿನಿಮಾ ರಿಲೀಸ್ ಗಾಗಿ ಕಾಯುತಿದ್ದ ಅಭಿಮಾನಿಗಳಿಗೆ ಇದೀಗ ಭರ್ಜರಿ ಸುದ್ದಿಯೊಂದು ಹೊರಬಿದ್ದಿದೆ. ರಾಕಿಂಗ್‍ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಟೀಸರ್ ರಿಲೀಸ್ ಆಗಿ ಎಲ್ಲೆಡೆ ಸಂಚಲನ ಮೂಡಿಸಿತ್ತು. ಅನೇಕ ವಾದ ವಿವಾದಗಳನ್ನು ಸೃಷ್ಟಿಸಿತ್ತು. ಟೀಸರ್ ರಿಲೀಸ್ ಬಳಿಕ ಸಿನಿಮಾ ರಿಲೀಸ್ ಗಾಗಿ ಕಾಯುತಿದ್ದ ಯಶ್‌ ಅಭಿಮಾನಿಗಳಿಗೆ ಇದೀಗ ಸಿಗಿ ಸುದ್ದಿ ಸಿಕ್ಕಿದೆ. ಅಂತು ಇಂತು ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಮುಗಿದಿದೆಯಂತೆ
ಟಾಕ್ಸಿಕ್ ಚಿತ್ರದ ಒಂದೊಂದು ಸುದ್ದಿನೂ ಒಂದೊಂದು ಕ್ರೇಜ್ ಹುಟ್ಟಿಸುತ್ತಿವೆ. ಈ ನಡುವೆ ಇದೀಗ ಬೆಂಗಳೂರು, ಮುಂಬೈ, ಬ್ಯಾಂಕಾಕ್ ಸೇರಿದಂತೆ ಹಲವು ಲೊಕೇಶನ್ ಗಳಲ್ಲಿ ಟಾಕ್ಸಿಕ್ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರ್ದೇಶಕಿ ಗೀತು ಮೋಹನ್ ದಾಸ್. ಬ್ಯುಸಿಯಾಗಿದ್ದಾರೆ ಎಂಬ ಮಾಹಿತಿಯೊಂದು ತಿಳಿದು ಬಂದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.